ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ.
ಸದ್ಯ ಬಿಜೆಪಿ ಟಿಕೆಟ್ ನಿಂದ ವಂಚಿತರಾಗಿರುವ ಪ್ರತಾಪ್ ಸಿಂಹ ಅವರು ಮಂಕಾಗಿದ್ದು, ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ , ಒಂದು ಸಲ ಸೋಲಾಗಬಹುದು ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಡಿವಿಜಿಯವರ ಸಾಲುಗಳನ್ನು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡುವ ಮೂಲಕ ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪೋಸ್ಟ್ ಮಾಡಿದ್ದಾರೆ.
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…