ನವದೆಹಲಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ವಿ. ಸೊಮಣ್ಣ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ನರೇಂದ್ರ ಮೋದಿ ಅವರು ಸಚಿವ ಸಂಪುಟ ರಚಿಸಿದ ಮೇಲೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಐವರು ಕನ್ನಡಿಗರಿಗೆ ಖಾತೆ ಹಂಚಲಾಗಿದೆ. ಇನ್ನು ಇದರಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ಅಧಿಕಾರ ಸಿಕ್ಕ ಬಳಿಕ ಅವರನ್ನು ಮೊದಲ ಬಾರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಭೇಟಿಯಾಗಿದ್ದಾರೆ.
ದೆಹಲಿಯಲ್ಲಿಂದು (ಜೂನ್.11) ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ವಿ.ಸೋಮಣ್ಣರವರನ್ನು ಭೇಟಿ ಮಾಡಿ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…