ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್
ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್ ತಿಳಿಸಿದರು.
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…