prathap simha janivara
ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಡ್ಕ ಪ್ರಭಾಕರ್ ಮತ್ತು ಅರುಣ್ ಪುತ್ತಿಲ್ ಗೆ ನೋಟೀಸ್ ವಿಚಾರವಾಗಿ ಅರುಣ್ ಪುತ್ತಿಲ್, ಕಲಡ್ಕ ಪ್ರಭಾಕರ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರ ಸ್ಥಾಪನೆಗೆ ಇಟ್ಟಿರುವ ಹೆಜ್ಜೆ ಎಂದು ಕಿಡಿಕಾರಿದರು.
ಪ್ರವೀಣ್ ನೆಟ್ಟರ್ ಹತ್ಯೆ ಆಗದದ್ದಿರೆ ಈ ಸರಣಿ ಹತ್ಯೆ ನಡೆಯುತ್ತಿದ್ವಾ? ಪ್ರವೀಣ್ ನೆಟ್ಟರ್ ಕೊಲೆ ಮಾಡಿದವರಿಗೆ ಸರಿಯಾದ ಪಾಠ ಕಲಿಸಿದ್ದರೆ ಈ ಹತ್ಯೆ ಗಳು ಆಗುತ್ತಿರಲಿಲ್ಲ. ಪಿಎಫ್ ಐ, ಕೆಎಫ್ ಡಿ ಯನ್ನು ಮಟ್ಟ ಹಾಕುವುದು ಬಿಟ್ಟು ಹಿಂದೂ ನಾಯಕರಿಗೆ ನೋಟೀಸ್ ಕೊಟ್ಟಿರುವುದು ಎಷ್ಟು ಸರಿ? ಹಿಂದೂಗಳ ಧ್ವನಿ ಅಡಗಿಸಲು ಮಾಡಿರುವ ಕೆಲಸ ಇದು ಎಂದು ವಾಗ್ದಾಳಿ ನಡೆಸಿದರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…