ಮೈಸೂರು ; ಪ್ರತಾಪ್ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ಮುಂಬೈ ನಡುವೆ ಹೊಸ ರೈಲು ಆರಂಭಿಸುವಂತೆ ಹಾಗೂ ಗುದ್ದಲಿ ಪೂಜೆ ಆಗಿರುವ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಸಚಿವ ವಿ ಸೋಮಣ್ಣ ಅವರನ್ನು ನೂತನ ಸಂಸದ ಯದುವೀರ್ ಒಡೆಯರ್ ಕೂಡ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೆ ಪ್ರತಾಪ್ ಸಿಂಹ ಕೂಡ ಸೋಮಣ್ಣ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…