ಮೈಸೂರು

ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ

ಮೈಸೂರು ; ಪ್ರತಾಪ್‌ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ ಮಾಜಿ ಸಂಸದ ಪ್ರತಾಪ್‌ ಸಿಂಹ, ಮೈಸೂರು ಮುಂಬೈ ನಡುವೆ ಹೊಸ ರೈಲು ಆರಂಭಿಸುವಂತೆ ಹಾಗೂ ಗುದ್ದಲಿ ಪೂಜೆ ಆಗಿರುವ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಸಚಿವ ವಿ ಸೋಮಣ್ಣ ಅವರನ್ನು ನೂತನ ಸಂಸದ ಯದುವೀರ್‌ ಒಡೆಯರ್‌ ಕೂಡ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೆ ಪ್ರತಾಪ್‌ ಸಿಂಹ ಕೂಡ ಸೋಮಣ್ಣ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

3 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

3 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

3 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

3 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

3 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

3 hours ago