ಮೈಸೂರು

ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ

ಪ್ರಶಾಂತ್‌ ಎನ್‌.ಮಲ್ಲಿಕ್‌

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ.

ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್‌.4) ನಡೆಸಿದ ಸಭೆಯಲ್ಲಿ ಶಾಸಕ ಶ್ರೀವತ್ಸ, ಎಂಎಲ್‌ಸಿ ರವಿಕುಮಾರ್, ಮಾಜಿ ಶಾಸಕ ಜೆ.ಪ್ರೀತಮ್ ಗೌಡ, ಎಲ್.ನಾಗೇಂದ್ರ, ರಘು ಕೌಟಿಲ್ಯ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಿ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಏಪ್ರಿಲ್‌.7ರಂದು
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಿರ್ಧರಿಸಿದೆ.

 

 

ಅರ್ಚನ ಎಸ್‌ ಎಸ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

58 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago