ಮೈಸೂರು : ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಿಸುವ ಕಾರ್ಯ ಮಾಡಿದ್ದಾರೆ. ಮಗು ಸೇರಿ ಹಲವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…