ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು, ಮೈಸೂರು ವಿವಿಯಲ್ಲಿ ಬುದ್ಧಿಸಂಗೆ ಸಂಬಂಧಪಟ್ಟಂತೆ ಕೋರ್ಸ್ ಗಳು ಶುರುವಾಗಿರುವುದು ಸಂತೋಷದ ವಿಷಯ. ಇದೇ ರೀತಿ ಹಲವು ವಿವಿಗಳಲ್ಲಿ ಬುದ್ಧ ತತ್ವ ಸಾರುವ ಕೋರ್ಸ್ ಗಳು ಆರಂಭವಾಗಬೇಕು. ಜಗತ್ತು ಶಾಂತಿಯಿಂದ ಇರಲು ಬುದ್ಧನ ತತ್ವ ಎಲ್ಲೆಡೆ ಹರಡಬೇಕು ಎಂದರು. ಬುದ್ಧಿಸಂ ಒಂದು ಪಾರಂಪರಿಕ ಚಿಂತನೆ. ಅದಕ್ಕೆ ಆಧುನಿಕ ವಿಷಯಗಳು ಸೇರ್ಪಡೆಯಾದರೆ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಿದಂತಾಗುತ್ತದೆ. ಜನರಿಗೂ ಇದು ಇಷ್ಟವಾಗುತ್ತದೆ. ಪಾಶ್ಚಿಮಾತ್ಯ ದೇಶಗಳೂ ಕೂಡ ನಮ್ಮ ಸಂಸ್ಕೃತಿಯನ್ನು ಅನುಸರಿಸುತ್ತಿವೆ. ನಾವೆಲ್ಲರೂ ಸಹೋದರತ್ವದ ಭಾವನೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…