ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ.
ಇಂದು ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಈ ಕುರಿತು ಪೋಸ್ಟ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಟಿ.ನರಸೀಪುರದ ಕೆಎಸ್‌ಐಸಿ ಸಿಲ್ಕ್ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವುದನ್ನು ವಿರೋಧಿಸಿ ಕಾರ್ಖಾನೆ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಲಾಯಿತು ಎಂದು ಹೇಳಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…