ಮೈಸೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಅಗತ್ಯವಿದೆ ಎಂದರು.
ಸಂವಿಧಾನ ಕೇವಲ ಕಾನೂನಿನ ಪುಸ್ತಕವಲ್ಲ; ಅದು ಭಾರತೀಯರ ಪವಿತ್ರ ಗ್ರಂಥ ಹಾಗೂ ದೇಶದ ಅಂತರಾತ್ಮ. ಜನರ ಹಕ್ಕುಗಳನ್ನು ಕಾಪಾಡುವ ಬಹುದೊಡ್ಡ ಶಕ್ತಿ ಎಂದು ಬಣ್ಣಿಸಿದರು.
ಇದೇ ವೇಳೆ, ‘ವೋಟ್ ಚೋರಿ’ ಮೂಲಕ ಹಿಂದುಳಿದವರು, ದಲಿತರು ಹಾಗೂ ಮುಸ್ಲಿಮರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಸಂವಿಧಾನ ನಮ್ಮ ಹಕ್ಕು ಮತ್ತು ಹೊಣೆಗಾರಿಕೆ ಎಂದು ಪ್ರತಿಪಾದಿಸಿದರು.
ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ…
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ. ಗರಿಷ್ಠ 124.80 ಅಡಿ…
ಕೊಡಗು: ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ…
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭವಾಗಿದ್ದು, ಗ್ರಾಮೀಣ ಭಾಗದ ಬಡಜನತೆಯ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವಲ್ಲಿ, ಇವರ ಪಾತ್ರ…
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಂತ ಏಕರೂಪದ ಪ್ರಶ್ನೆಪತ್ರಿಕೆ ಜಾರಿಗೆ ತಂದಿರುವ ಸರ್ಕಾರದ ನಿರ್ಧಾರ ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಿಂದ ಅತ್ಯಂತ…
ಮೈಸೂರಿನ ಕೆಆರ್‌ಎಸ್ ರಸ್ತೆಯ ವೆಂಕಟರಮಣ ಸ್ವಾಮಿ ದೇವಸ್ಥಾನ ಎದುರಿನ ಸರ್ಕಾರಿ ಹಿರಿಯ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಯು ಮುಚ್ಚುವ ಹಂತಕ್ಕೆ…