ಮೈಸೂರು

ಮೈಸೂರು | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯನಗರದ ಎರಡನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ನಿಗಮದ ಎಂಡಿ ಕೆ.ಎಂ. ಮುನಿಗೋಪಾಲರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮನವಿ ಪತ್ರವನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಹಸಿರು ಸೇನೆಯ ಕಾರ್ಯಾಧ್ಯಕ್ಷ ಮೋಹನ್ ರಾಜ್, ರಾಜ್ಯ ಸರ್ಕಾರ ಪಂಪ್ ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ. ಡಿಪಾಸಿಟ್ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್‌ನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿದರು.

ಇದಕ್ಕೆ ಅಧಿಕಾರಿಗಳು ಒಂದು ತಿಂಗಳ ಗಡುವು ಪಡೆದಿದ್ದು ಅಷ್ಟರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಲೋಕೇಶ್, ಅಂಜನ್ ಕುಮಾರ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago