ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ಸೈಟ್) ದಲ್ಲಿ ಪ್ರಕಟಿಸಲಾಗಿದೆ.
ಇದನ್ನು ಓದಿ: ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೇ ಪರಿಗಣಿಸಿ
14-10-2024ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ(10ನೇ ತರಗತಿ)ಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆ ಆಧಾರದ ಮೇರೆಗೆ ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ, ಕಿರಿಯ ಪವರ್‌ಮ್ಯಾನ್(ಎನ್.ಕೆ.ಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಗಳನ್ನು ಕಟ್ ಆಫ್(CUT-OFF) ಅಂಕಗಳೊಂದಿಗೆ ಚಾವಿಸನಿನಿ ವೆಬ್‌ಸೈಟ್ https://cescmysore.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಚಾವಿಸನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…