ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಚಾವಿಸನಿನಿ ಅಂತರ್ಜಾಲ(ವೆಬ್ ಸೈಟ್)ದಲ್ಲಿ ಪ್ರಕಟಿಸಲಾಗಿದೆ.
ಇದನ್ನು ಓದಿ: ವಿದ್ಯುತ್ ಸ್ವೀಕರಣಾ ಕೇಂದ್ರಗಳ ಸ್ಥಾಪನೆಗೆ ಕೆಪಿಟಿಸಿಎಲ್‌ನಿಂದ ಭೂಮಿ ಖರೀದಿ
2024 ನವೆಂಬರ್ 14ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ(10ನೇ ತರಗತಿ)ಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆಯ ಆಧಾರದ ಮೇರೆಗೆ ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ, ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕಟ್ ಆಫ್ ಅಂಕಗಳೊಂದಿಗೆ ಚಾವಿಸಾನಿನಿ ಅಂತರ್ಜಾಲ https://cescmysore.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಚಾವಿಸನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…