Mysore
33
scattered clouds

Social Media

ಸೋಮವಾರ, 04 ಮೇ 2026
Light
Dark

ಪುದುಚೇರಿ | ಮುನ್ನಡೆಯಲ್ಲಿ ಮ್ಯಾಜಿಕ್‌ ನಂಬರ್‌ ತಲುಪಿದ ಎನ್‌ಡಿಎ

ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ.

294 ಅಭ್ಯರ್ಥಿಗಳು ಕಣದಲ್ಲಿದ್ದು, ಮತ ಎಣಿಕೆಯಲ್ಲಿ ಆಢಳಿತಾರೂಢ ಎನ್‌ಡಿಎ ಮೈತ್ರಿಕೂಟವೂ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ತಟ್ಟಂಚವಾಡಿ ಕ್ಷೇತ್ರದಲ್ಲಿ ಸಿಎಂ ಎನ್‌.ರಂಗಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Tags:
error: Content is protected !!