ಮೈಸೂರು :ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್ ರಾಜ್ಕುಮಾರ್ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…