ಮೈಸೂರು

ಜಂಬೂ ಸವಾರಿ ವೇಳೆ ರಾರಾಜಿಸಿತು ಅಪ್ಪು ಫೋಟೋ; ಫ್ಯಾನ್ಸ್ ಮನದಲ್ಲಿ ಪುನೀತ್ ಶಾಶ್ವತ

ಮೈಸೂರು :ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

ಅದ್ದೂರಿಯಾಗಿ ದಸರಾ  ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸಿದೆ. ಜಂಬೂ ಸವಾರಿ ನೋಡಲು ಬಂದಿದ್ದ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಜಯಕಾರ ಹಾಕಿದ್ದಾರೆ. ಫ್ಯಾನ್ಸ್​ ಮನದಲ್ಲಿ ಅಪ್ಪು ಶಾಶ್ವತವಾಗಿ ನೆಲೆಸಿರುತ್ತಾರೆ ಎಂಬುದಕ್ಕೆ ಇಂಥ ಹಲವು ಉದಾಹರಣೆಗಳು ಇವೆ. ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​  ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ.

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

11 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

11 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago