Mysore
16
scattered clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ; ದೂರು ದಾಖಲು

ಮೈಸೂರು : ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ಬೆದರಿಕೆ ಬಂದಿದೆ‌ ಎನ್ನಲಾಗಿದೆ.

ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನಿಂ‌ದ ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಕಾಲ್ ಮಾಡಿ ಕೊಲೆ ಬೆದರಿಕೆ ಹಾಕಲಾಗಿದ್ದು, NEXT YOU-WILL KILL ಎಂದು ಬರೆದು ಪೋಸ್ಟ್ ಮಾಡಲಾಗಿದೆ.

ಈ ಸಂಬಂಧ ಉದಯಗಿರಿ ಪೊಲೀಸರು ಕೋರ್ಟ್ ಆದೇಶ ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ.

Tags:
error: Content is protected !!