ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಚಂಡಮಾರುತು ಎದ್ದಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಸೋಮವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚೆರಿಕೆ ನೀಡಿದೆ.
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಿದ್ದು,…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ…
ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ…
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ…
ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ…