ಮೈಸೂರು: ನಗರದೆಲ್ಲೆಡೆ ಸಂಜೆ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣವಿತ್ತು. ರಾತ್ರಿ ದಿಢೀರ್ ಶುರುವಾದ ಮಳೆಯು ತಡರಾತ್ರಿವರೆಗೆ ಸುರಿಯಿತು.
ಪ್ರತಿದಿನ ಸಂಜೆ ಬರುವ ಮಳೆಯಿಂದ ಬೀದಿಬದಿ ವ್ಯಾಪಾರಿಗಳು, ವ್ಯಾಪಾರವಿಲ್ಲದೇ ಕಂಗಾಲಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಮಾಡಿದ ಕೆಲಸವೆಲ್ಲಾ ಹಾಳಾಗುತ್ತಿದೆ. ಕಾಮಗಾರಿಗೆ ತಂದ ಮರಳು,ನೀರು ಪಾಲಾಗುತ್ತಿದೆ.
ಜೋರು ಮಳೆಯಿಂದಾಗಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ, ಹಲವು ಪ್ರದೇಶಗಳು ಕತ್ತಲಲ್ಲಿಮುಳುಗಿದವು, ಅಗ್ರಹಾರ, ಕೆ ಆರ್ ಸರ್ಕಲ್, ಆರ್ ಟಿ ಓ ವೃತ್ತಗ ಹಾಗೂ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…