ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಬಹುದು ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಚಿಕ್ಕಮಗಳೂರು,ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…