ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಇನ್ನೊಂದೆಡೆ, ಟಾಲಿವುಡ್ ನಟ ರಾಮ್ ಚರಣ್ ತೇಜ ಕೂಡ ಚಾಮುಂಡೇಶ್ವರಿಯ ದರ್ಶನ ಪಡೆದರು.
ನಟ ರಾಮ್ ಚರಣ್ ತೇಜ ಅವರ ಮುಂದಿನ ಚಿತ್ರ ‘ಗೇಮ್ ಚೇಂಜರ್’ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿದ್ದರು. ಭಾನುವಾರ ಮುಂಜಾನೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ತಮ್ಮ ಪುತ್ರನ ಕ್ರಿಕೆಟ್ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ದಂಪತಿ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ತಮ್ಮ ಪತ್ನಿ ವಿಜೇತಾ ಅವರ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದರು
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…