ಮೈಸೂರು

ಮೈಸೂರಿನಲ್ಲಿ ರಾಮ್‌ಚರಣ್‌ ಮುಂದಿನ ಚಿತ್ರದ ಚಿತ್ರೀಕರಣ

ಮೈಸೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್‌ ಚಿರಂಜೀವಿ ಅವರ ಪುತ್ರ ಮೆಗಾ ಪವರ್‌ಸ್ಟಾರ್‌ ರಾಮ್‌ಚರಣ್‌ ಮೈಸೂರಿಗೆ ಬಂದಿಳಿದಿದ್ದಾರೆ. ಆರ್‌ಆರ್‌ಆರ್‌ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಶಂಕರ್‌ರವರ ಚಿತ್ರ ಗೇಮ್‌ ಚೇಂಜರ್‌ ಚಿತ್ರದ ಚಿತ್ರೀಕರಣದಲ್ಲಿ ರಾಮ್‌ಚರಣ ತೊಡಗಿಕೊಂಡಿದ್ದಾರೆ.

ಚಿತ್ರೀಕರಣ ಭರದಿಂದ ಸಾಗಿದ್ದು, ಸದ್ಯ ಚಿತ್ರತಂಡ ಮೈಸೂರಿನಲ್ಲಿ ಬೀಡುಬಿಟ್ಟಿದೆ. ರಾಮ್‌ಚರಣ್‌ ಮತ್ತು ಕಿಯಾರ ಅಡ್ವಾಣಿ ನಟಿಸುತ್ತಿರುವ ಗೇಮ್‌ ಚೇಂಜರ್‌ ಚಿತ್ರದ ಚಿತ್ರೀಕರಣ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ನಡೆಯುತ್ತಿದೆ. ಇನ್ನು ಎರಡು-ಮೂರು ದಿನ ಮೈಸೂರಿನ ವಿವಿಧೆಡೆ ಚಿತ್ರೀಕರಣ ನಡೆಯಲಿದೆ.

andolanait

Recent Posts

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

18 mins ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

30 mins ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

42 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

2 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

2 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

3 hours ago