ಮೈಸೂರು: ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ಗೌರಿ ಸಿನಿಮಾ ಪ್ರಮೋಷನ್‌ನಲ್ಲಿ ವೇದಿಕೆ ಮೇಲೆ ಮಸ್ತ್ ಡ್ಯಾನ್ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದು, ಹೆಚ್ಚೆಚ್ಚು ಶೇರ್ ಹಾಗುತ್ತಿದೆ.
ಶನಿವಾರ(ಮೇ.೨೫) ನಗರದ ಖಾಸಗಿ ಹೋಟೆಲ್ ನಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಹೊಸ ಚಿತ್ರದ ಹಾಡು ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಈ ವೇದಿಕೆಯಲ್ಲಿ ಯುವನಟ ಸಮರಜಿತ್ ಲಂಕೇಶ್ ಅವರ ಜೊತೆ ಆರ್‌ಸಿಬಿ ಹುಡುಗಿ ಶ್ರೇಯಾಂಕಾ ಪಾಟೀಲ್ ಭರ್ಜರಿ ಸ್ಟೆಪ್ಸ್ ಹಾಕಿದ್ದು, ಶ್ರೇಯಾಂಕಾ ನೃತ್ಯಕ್ಕೆ ವ್ಯಾಪಕ ಮೆಚ್ಚು ವ್ಯಕ್ತವಾಗುತ್ತಿದೆ. ಶ್ರೇಯಾಂಕಾ ಅವರು ಕೂಡ ವಿಡಿಯೋವನ್ನು ಹಂಚಿಕೊಂಡು ಖುಷಿ ಪಟ್ಟಿದ್ದಾರೆ.
ಶ್ರೇಯಾಂಕಾ ವೇದಿಕೆಯಲ್ಲಿ ಕುಣಿಯುತ್ತಿದ್ದಂತೆ ಆರ್.ಸಿ.ಬಿ, ಆರ್.ಸಿ.ಬಿ ಎಂದು ಯುವಕರು ಪ್ರೋತ್ಸಾಹ ನೀಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…