ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಪ್ರದೇಶವಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಣೆ ಮಾಡಲಾಗಿದ್ದು, ವಿಪರೀತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…