ಮೈಸೂರು

ಮೈಸೂರಿನಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ; ದಂಪತಿಗೆ ಗಂಭೀರ ಗಾಯ

ಮೈಸೂರು : ಗ್ಯಾಸ್‌ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಡಿಕ್ಕಿಯಾದ ಪರಿಣಾಮ ದಂಪತಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿ ಬಳಿಯ ರಿಂಗ್‌ ರಸ್ತೆಯಲ್ಲಿ ನಡೆದಿದೆ.

ಚಂದ್ರ ಹಾಗೂ ಪೇಮ ಎಂಬ ದಂಪತಿ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್‌ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಘಟನಾ ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago