rowdy sheeter
ಹುಣಸೂರು : ಹುಣಸೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ಅಡಿಷನಲ್ ಎಸ್‌ಪಿ ಮಲ್ಲಿಕ್ ನೇತೃತ್ವದಲ್ಲಿ ಪೆರೆಡ್ ನಡೆಸಲಾಯಿತು.
ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡೀಪಾರು ಮಾಡಲಾಗುವುದು ಎಂದು ಜಿಲ್ಲಾ ಅಡಿಷನಲ್ ಎಸ್ ಪಿ ಮಲ್ಲಿಕ್ ಖಡಕ್ ವಾರ್ನಿಂಗ್ ನೀಡಿದರು.
ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಿಮ್ಮ ವರ್ತನೆಯಿಂದ ಕುಟುಂಬಸ್ಥರ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಅಂತಹ ಚಟುವಟಿಕೆಗಳಿಂದ ದೂರವಿರಿ ವಯಸ್ಸಾದ ಹಾಗೂ ಉತ್ತಮ ನಡುವಳಿಕೆ ತೋರಿದವರಿಗೆ ರೌಡಿ ಶೀಟರ್ ಗಳಿಂದ ಮುಕ್ತಿ ನೀಡುವ ಬಗ್ಗೆ ಯೂ ಭರವಸೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…