ಮೈಸೂರು

ಬಕ್ರಿದ್‌ : ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಶಾಂತಿ ಸಭೆ

ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು.

ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ ಲಾಟ್ಕರ್ ಅವರು ಜೂನ್ 7 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಸಂಬಂಧ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಎಲ್ಲ ಮುಖಂಡರು ಮಧ್ಯಸ್ಥಿಕೆ ವಹಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಸಂಘರ್ಷಗಳಿಗೆ ಆಸ್ಪದ ನೀಡದೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತರು ಶೇಖ್ ತನ್ವೀರ್‌ಅಸೀಫ್, ಡಿಸಿಪಿ ಎಂ.ಮುತ್ತುರಾಜು, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್. ಸುಂದರ್ ರಾಜ್ , ಸಿಎಆರ್ ಸಿದ್ದನಗೌಡ ವೈ.ಪಾಟೀಲ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

9 mins ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

28 mins ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

4 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

4 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

5 hours ago