Mysore
24
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

ಸಾಲಿಗ್ರಾಮ : ಬೋನಿಗೆ ಬಿದ್ದ ಚಿರತೆ

ಕೆ.ಆರ್‌ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಬಳಿಕ ಅರಣ್ಯಾಧಿಕಾರಿಗಳು ಪರಿಶೀಲಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು.

ಶುಕ್ರವಾರ ರಾತ್ರಿ ಬೋನಿಗೆ ಬಿದ್ದ ಮೂರು ವರ್ಷದ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಯಿತು.

 

 

 

Tags:
error: Content is protected !!