ಕೆ.ಆರ್ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.
ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಬಳಿಕ ಅರಣ್ಯಾಧಿಕಾರಿಗಳು ಪರಿಶೀಲಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು.
ಶುಕ್ರವಾರ ರಾತ್ರಿ ಬೋನಿಗೆ ಬಿದ್ದ ಮೂರು ವರ್ಷದ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಯಿತು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…