ಸರಗೂರು: ರೈತನ ಮೇಲೆ ದಾಳಿ ಮಾಡಿದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರ ಎಂಟ್ರಿಕೊಟ್ಟಿವೆ.
ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ಅರಣ್ಯದ ಅಂಚಿನಲ್ಲಿ ಹುಲಿ ದಾಳಿಎ ಸಿಲುಕಿ ರೈತ ರಾಜಶೇಖರ ಎಂಬುವವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಅರಣ್ಯ ಸಚಿವರ ಸೂಚನೆ ಮೇರೆಗೆ ಹುಲಿಯನ್ನು ಸೆರೆ ಹಿಡಿಯಲು ಭೀಮ ಹಾಗೂ ಮಹೇಂದ್ರ ಆನೆಗಳು ಬೆಣ್ಣೆಗೆರೆಗೆ ಎಂಟ್ರಿ ಕೊಟ್ಟಿವೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…