ಮೈಸೂರು

ಸರಗೂರು| ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷ

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ.

ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಚಲನವಲನದ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಹೆಚ್ಚಿನ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿ ಎರಡು ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಅಕ್ಕಪಕ್ಕದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

1 min ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

5 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

3 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

3 hours ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

3 hours ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

3 hours ago