ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ.
ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ವಾಹನದ ಮುಂಭಾಗದ ಟೈಯರ್ ಪಂಚರ್ ಆದ ಕಾರಣ ಹಳ್ಳಕ್ಕೆ ಪಲ್ಟಿಯಾಗಿದೆ. ವಾಹನದಲ್ಲಿದ್ದ ಸುಮಾರು 16 ಮಕ್ಕಳಿಗೆ ಗಾಯಗಳಾಗಿದ್ದು, ಮಕ್ಕಳನ್ನು ಹುಣಸೂರಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…