ಬೆಳಗಾವಿ: ಮೈಸೂರು ಮಹಾನಗರ ಪಾಲಿಕೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳಿಗೆ 4,665 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜಕಾಲುವೆಗಳ ಒಟ್ಟು ವಿಸ್ತೀರ್ಣ 11,78,74.50 ಚದರ ಮೀಟರ್ ಆಗಿದೆ. ಮೈಸೂರು ನಗರ ಪಾಲಿಕೆಯ ಅನುದಾನದ ಲಭ್ಯತೆಗೆ ಅನುಗುಣವಾಗಿ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…