ಮೈಸೂರು

ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟಿಸಿದ ಅಮಿತ್ ಶಾ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿರುವ ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಇಂದು (ಫೆ.11) ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಿದರು.

ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದವರು 12 ಕೋಟಿ ವೆಚ್ಚದಲ್ಲಿ ಈ ಅತಿಥಿ ಗೃಹ ನಿರ್ಮಿಸಿದ್ದಾರೆ.

ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಚಿವ ಪ್ರಲಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಪಾಲ್ಗೊಂಡಿದ್ದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago