ಮೈಸೂರು

ಶಕ್ತಿಧಾಮದ ಮಕ್ಕಳೊಂದಿಗೆ ಗಾಂಧಿ ಜಯಂತಿ ಆಚರಿಸಿದ ಶಿವಣ್ಣ

ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್​ ಶಾಸ್ತ್ರಿ ಅವರ ಬಹದ್ದೂರ್​ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ.

ನಟ ಶಿವರಾಜ್​ಕುಮಾರ್​ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಅವರು ಪೋಸ್​ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.

ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

lokesh

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

1 hour ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

2 hours ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

2 hours ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

3 hours ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

3 hours ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

3 hours ago