ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್ ಶಾಸ್ತ್ರಿ ಅವರ ಬಹದ್ದೂರ್ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ.
ನಟ ಶಿವರಾಜ್ಕುಮಾರ್ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್ಕುಮಾರ್ ಅವರು ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.
ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್ಕುಮಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…