ಮೈಸೂರು

ಮಲ್ಲನಮೂಲೆ ಮಠದ ಶ್ರೀ ಚನ್ನಬಸವಸ್ವಾಮೀಜಿ ನಿಧನ: ಸಂಜೆ ಅಂತ್ಯಕ್ರಿಯೆ

ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್‌ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ ಸ್ವಾಮೀಜಿ ನಿನ್ನೆ ಅನಾರೋಗ್ಯದಿಂದ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಮಠದ ಆವರಣದಲ್ಲಿ ಇಂದು ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಮಠಾಧೀಶರುಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago