ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟದ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು.
ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು.
ಬಳಿಕ ಇವರ ಮಾರ್ಗದರ್ಶನದಲ್ಲೇ ಹೆಬ್ಬಹಳ್ಳಿಯ ವಿತರಣಾ ತೊಟ್ಟಿ 4 ರಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು.
ಗೌರಿ ಹಬ್ಬದ ಪ್ರಯುಕ್ತ ತಾಯಿ ಸನ್ನಿದಿಯಲ್ಲಿ ಪೂಜಾ ಕಾರ್ಯಗಳ ಒತ್ತಡ ಇದ್ದರೂ ಯೋಜನೆಯ ಉದ್ಘಾಟನೆಯ ಪೂಜಾ ಕಾರ್ಯಗಳನ್ನು ನೆರವೇರಿಸಲು ಒಪ್ಪಿ ಬಂದ ದೀಕ್ಷಿತರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಅರ್ಪಿಸಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…