ಮೈಸೂರು

ಸಿಂಧೂರ ಯಶಸ್ವಿ ; ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮೈಸೂರು : ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಸಿಂದೂರ‌ ವಿಜಯೋತ್ಸವ ಹಿನ್ನಲೆ ತಿರಂಗಾ ಯಾತ್ರೆ ನಡೆಯಿತು.

ಸೈನಿಕರ ಸ್ಮರಣೀಯ ಸಾಧನೆಗಾಗಿ ದೇಶಭಕ್ತಿಯನ್ನು ಸಾರಲು ಮತ್ತು ತ್ರಿವರ್ಣ ಧ್ವಜದ ಘನತೆಯನ್ನು ಹರಡಲು, ಚಾಮರಾಜ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.

ನಗರದ ವಿ.ವಿ ಪುರಂ ಠಾಣೆ ಮುಂಭಾಗದಿಂದ ಹೊರಟ ಬೈಕ್ ರ್ಯಾಲಿಗೆ ಮಾಜಿ ಶಾಸಕರಾದ ನಾಗೇಂದ್ರ ಚಾಲನೆ ನೀಡಿದರು.

ಒಂಟಿಕೊಪ್ಪಲ್ ಮುಖ್ಯ ರಸ್ತೆ ಮೂಲಕ ಸಾಗಿ ಕೆ.ಡಿ ರೋಡ್ ಮಾರ್ಗ ಮತ್ತೆ ನಿರ್ಮಲ ಕಾನ್ವೆಂಟ್ ರಸ್ತೆ ಮೂಲಕ ವಿ.ವಿ ಪುರಂ ಪೋಲಿಸ್ ಠಾಣೆ ಎದುರು ಜಮಾವಣೆಗೊಂಡಿತು.

ಆಂದೋಲನ ಡೆಸ್ಕ್

Recent Posts

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

56 mins ago

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಕೋರ್ಟ್‌ ಸೂಚನೆ

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ…

1 hour ago

ಬಿಜೆಪಿ ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗೆ ಎಎಪಿ ಪತ್ರ: ಸಂಜಯ್‌ ಸಿಂಗ್‌ ಮಾಹಿತಿ

ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್‌ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…

2 hours ago

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…

2 hours ago

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…

2 hours ago

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

2 hours ago