ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.
ಮೃತರಿಗೆ ಕೆ.ಆರ್.ನಗರದಲ್ಲಿ ಸಂಬಂಧಿಕರು ಇದ್ದು, ನಿನ್ನೆ ಮತ್ತು ಇಂದು ದರ್ಗಾ ಉರುಸ್ ಜಾತ್ರೆ ಇದ್ದ ಕಾರಣ ಅಲ್ಲಿಗೆ ಹೋಗಿದ್ದರು. ಜಾತ್ರೆ ನೋಡಿಕೊಂಡು ನಂತರ ನದಿಗೆ ಹೋಗಿ ಈಜಾಡಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ನೀರಿನ ಪ್ರಮಾಣ ಹೆಚ್ಚಳವಾಗಿ, ನೀರಿನ ಆಳದಲ್ಲಿ ಹೂಳು ಇದ್ದ ಕಾರಣ ಹೊರ ಬಾಲದೇ ನೀರಿನಲ್ಲಿ ಮುಳುಗುವ ಆತಂಕ ಎದುರಾಗುತ್ತದೆ. ಇದರಿಂದ ಒಬ್ಬರನ್ನ ಎಳೆಯಲು ಹೋಗಿ ಕುಟುಂಬದ ಒಬ್ಬೊಬ್ಬರೇ ನೀರಿಗೆ ಸಿಲುಕಿ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಮೃತ ಸಂಬಂಧಿಕ ಮೊಹಮ್ಮದ್ ಸಾಲಿಕ್ ಸೇಠ್ ಆಂದೋಲನಕ್ಕೆ ಮಾಹಿತಿ ನೀಡಿದರು.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…