ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ.
ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಮೈಸೂರಿನಿಂದ ಏ.17 ಮತ್ತು 24ಕ್ಕೆ ಹೊರಡಲಿದೆ.
ವಾಪಸಾಗುವಾಗ ರೈಲು ಸಂಖ್ಯೆ 06252 ಜಲ್ಪೈಗುರಿ ಜಂಕ್ಷನ್-ಮೈಸೂರು ವಿಶೇಷ ರೈಲು ಅಲ್ಲಿಂದ ಏ.20 ಮತ್ತು 27 ರಂದು ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.
ಎರಡೂ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಫಸ್ಟ್ ಎಸಿ 2-ಟೈಯರ್, 2 ಎಸಿ 3-ಟೈಯರ್, 10 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್ಡಿ ಬೋಗಿಗಳು ಸೇರಿವೆ.
ರೈಲುಗಳು ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಬಂಗಾರಪೇಟೆ, ಜೋಲಾರ್‌ಪೇಟ್, ಕಟ್ಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಹೇಂದ್ರಿ, ಸಿಂಹಾಚಲಂ ನಾರ್ಥ್, ಕೋಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸಾ, ಬ್ರಹ್ಮಪುರ್, ಬಾಲುಗಾಂ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಜಾಜ್‌ಪುರ್ ಕೆ ರೋಡ್, ಭದ್ರಕ್, ಬಾಲಸೋರ್, ಖರಗ್‌ಪುರ್, ಆಂಡುಲ್, ದಾಂಕುನಿ, ಬರ್ಧಮಾನ್, ಬೋಲ್‌ಪುರ್, ರಾಂಪುರ್ ಹಾಟ್, ನ್ಯೂ ಫರಕ್ಕಾ, ಮಾಲ್ದಾ ಟೌನ್, ಕಿಶನ್‌ಗಂಜ್ ನಿಲ್ದಾಣಗಳಲ್ಲಿ ಎರಡು ದಿಕ್ಕುಗಳಲ್ಲಿ ನಿಲುಗಡೆ ಹೊಂದಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…