ಮೈಸೂರು : ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ.
ಇನ್ನು ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ರಣರೋಚಕ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಅಗ್ರಹಾರದ ಬಳಿಯಿರುವ ೧೦೧ ಗಣಪತಿ ದೇವಸ್ಥಾನದ ಬಳಿ ಬಿಜೆಪಿ ಯುವ ಮೋರ್ಚಾದಿಂದ ಭಾರತ ಗೆದ್ದು ಬರಲಿ ಎಂದು ದೇವರಿಗೆ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…