ಮೈಸೂರು

ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಮೈಸೂರು :  ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಸಿ. ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago