ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮೊ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್, ಡಿಪ್ಲೋಮೊ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಕೋರ್ಸ್ಗಳು ಲಭ್ಯವಿದ್ದು, 3 ವರ್ಷ ಹಾಗೂ ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಳಗೋಳ ಕೈಗಾರಿಕಾ ಪ್ರದೇಶದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ದೂ.ಸಂ: 821-2582750 ಹಾಗೂ ಸಹಾಯವಾಣಿ:155267, ಮೊ.ನಂ:9980557205, 8660139259, 9141630315, 9880068986 ಅಥವಾ ವೆಬ್‌ಸೈಟ್ https://gttc.karnataka.gov.in ಹಾಗೂ http://cetonline.karnataka.gov.in/kea ನ್ನು ಸಂರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…