ಮೈಸೂರು : ಜಿಲ್ಲೆಯ ವಿಜಯ ವಿಠ್ಠಲ ಶಾಲೆಯ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 624ಅಂಕಗಳನ್ನು ಗಳಿಸಿ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿರುವ ಪ್ರದೀಪ್ ಹಾಗೂ ರಾಧ ಅವರ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು 625ಕ್ಕೆ 624 ಅಂಕಗಳಿಸಿ ಜಿಲ್ಲೆಗೆ ಮೊದಲು ಹಾಗೂ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದಾರೆ.
ನನಗೆ ಬಹಳ ಸಂತಸವಾಗಿದೆ. ನಾನು ಪ್ರತಿ ನಿತ್ಯ 4 ಗಂಟೆಗಳ ಕಾಲ ಓದುತ್ತಿದ್ದೆ. ಮನೆಯಲ್ಲಿ ಪೋಷಕರು ತುಂಬಾ ಸಹಾಯ ಮಾಡುತ್ತಿದ್ದರು. ಶಾಲೆಯಲ್ಲಿ ಶಿಕ್ಷಕರು ಎಲ್ಲಾ ವಿಷಯದಲ್ಲೂ ಚೆನ್ನಾಗಿ ಪಾಠ ಮಾಡ್ತಿದ್ರು, ಏನೇ ಡೌಟ್ಸ್ ಇದ್ರು ಎಷ್ಟು ಬಾರಿ ಕೇಳಿದ್ರು ಹೇಳಿಕೊಡ್ತಿದ್ರು ಎಂದು ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…