ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ.
ರಾವಂದೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಇದ್ದಕ್ಕಿದ್ದಂತೆ ತೀವ್ರ ಅಸ್ವಸ್ಥಳಾಗಿದ್ದಳು.
ತಕ್ಷಣವೇ ದೀಪಿಕಾಳನ್ನು ಆಸ್ಪತ್ರೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ದೀಪಿಕಾ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…