K.R. Hospital
ಮೈಸೂರು : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ ಎಚ್. ಕೃಷ್ಣ ಅವರು ಇಂದು(ಜು.16) ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲ ಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಳಿಕ ತಾಯಿ ಹಾಗೂ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಊಟದ ಮೆನು, ಗುಣಮಟ್ಟ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಶೌಚಾಲಯ, ಸ್ನಾನದ ಕೊಠಡಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಮೈಸೂರು ಮೆಡಿಕಲ್ ಕಾಲೇಜು ಡೀನ್ ಹಾಗೂ ನಿರ್ದೇಶಕರಾದ ದಾಕ್ಷಾಯಿಣಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ…
ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ…
ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ…