ಮೈಸೂರು

ಕೆ.ಆರ್. ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ಭೇಟಿ, ಪರಿಶೀಲನೆ

ಮೈಸೂರು : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ ಎಚ್. ಕೃಷ್ಣ ಅವರು ಇಂದು(ಜು.16) ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲ ಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ತಾಯಿ ಹಾಗೂ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಊಟದ ಮೆನು, ಗುಣಮಟ್ಟ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಶೌಚಾಲಯ, ಸ್ನಾನದ ಕೊಠಡಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಮೈಸೂರು ಮೆಡಿಕಲ್‌ ಕಾಲೇಜು ಡೀನ್‌ ಹಾಗೂ ನಿರ್ದೇಶಕರಾದ ದಾಕ್ಷಾಯಿಣಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago