Yathindra Siddaramaiah
ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು.
ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಈ ಗ್ರಾಮಕ್ಕೆ ಬರಲು ನನಗೆ ಸಂತೋಷ ಆಗುತ್ತಿದೆ. ನನಗೂ ನಮ್ಮ ತಂದೆಯವರಿಗೂ ಸಾಕಷ್ಟು ಪ್ರೀತಿ ನೀಡಿದ್ದೀರಾ. ಇದಲ್ಲದೇ ಚುನಾವಣೆಯಲ್ಲಿ ನಮ್ಮ ತಂದೆ ಹಾಗೂ ನನಗೆ ಬೆಂಬಲ ನೀಡಿದ್ದೀರಾ. ಅತಿ ಹೆಚ್ಚಿನ ಮತ ನೀಡಿ ನಮ್ಮ ಗೆಲುವಿಗೆ ಸಹಕಾರ ಕೊಟ್ಟಿದ್ದೀರಾ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…